32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

ಬೆಳ್ತಂಗಡಿ: ನಾರಾವಿ ಪೇಟೆಯ ಗೂಡಂಗಡಿ ವ್ಯಾಪಾರಿ, ಕುತ್ಲೂರು ಗ್ರಾಮದ ಕುಕ್ಕುಜೆ ಕ್ರಾಸ್ ಆಶಾ ನಿವಾಸದ ಶಿವಯ್ಯ ಪೂಜಾರಿ (ನಕ್ಕುರ ಪೂಜಾರಿ) (63 ವ ) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೂ. 14 ರಂದು ನಿಧನರಾದರು.

ಮೃತರು ಪತ್ನಿ ಪ್ರೇಮಾ, ಪುತ್ರ ದಿನೇಶ್, ಪುತ್ರಿಯರಾದ ಉಷಾಲತಾ, ಆಶಾಲತಾ, ನಾಲ್ವರು ಸಹೋದರರು, ನಾಲ್ವರು ಸಹೋದರಿಯರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya
error: Content is protected !!