ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ

ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯವರಿಗೆ ಬೆಳ್ತಂಗಡಿಯ ಪೊಲೀಸ್ ಠಾಣೆ ಮುಂಭಾಗ ನೂತನವಾಗಿ ನಿರ್ಮಾಣವಾದ 2 ಅಂತಸ್ತಿನ 24 ಮನೆಗಳಿರುವ ವಸತಿಗೃಹ ಸಮುಚ್ಚಯವನ್ನು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಧನ್ಯವಾದ ಸಲ್ಲಿಸಿದರು.

ಈ ಸಂದರ್ಭದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು, ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಪದ್ಮರಾಜ್ ಆರ್ ಪೂಜಾರಿ, ಶಾಹುಲ್ ಹಮೀದ್ ಉಪಸ್ಥಿರಿದ್ದರು.

Related posts

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

Suddi Udaya

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್: ಅರಸಿನಮಕ್ಕಿಯ ಶುಭಲತಾ ಜಿ. ಪ್ರಥಮ ಸ್ಥಾನ

Suddi Udaya
error: Content is protected !!