March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

ಮುಂಡಾಜೆ : ವಿವೇಕಾನಂದ ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಜೂ.13 ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಆಚರಿಸಲಾಯಿತು.

ಕಾಲೇಜಿನ ಮಾದಕ ದ್ರವ್ಯ ವಿರೋಧಿ ಸಂಘದ ನಿರ್ದೇಶಕರಾದ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮತ್ತು ಇನ್ನಿತರ ತಂಬಾಕು ಪದಾರ್ಥಗಳ ಸೇವನೆಯ ದುಷ್ಪರಿಣಾಮಗಳು ಹಾಗೂ ಅದರಿಂದ ದೂರವಿರುವ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಗೀತಾ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯ ವಿರುದ್ಧ ಪ್ರತಿಜ್ಞೆಯನ್ನು ಬೋಧಿಸಿದರು. ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತಂಬಾಕು ಸೇವನೆಯ ವಿರುದ್ಧದ ಬಿತ್ತಿಪತ್ರಗಳನ್ನು ರಚಿಸಿಲು ಮುಂದಾದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಸುಯ೯ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಮುಗ್ಗ ಗುತ್ತು ಮನೆಯಲ್ಲಿ ವೈಭವದ ನವರಾತ್ರಿ ಪೂಜೆ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya
error: Content is protected !!