July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

ಕಳೆಂಜ: ರಸ್ತೆಯಲ್ಲಿ ಸಿಕ್ಕಿದ ರೂ. 9 ಲಕ್ಷ ಮೌಲ್ಯದ ಚಿನ್ನವನ್ನು ವಾರೀಸುದಾರರಿಗೆ ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಪುದುವೆಟ್ಟು ಗ್ರಾಮದ ಮಿಯ್ಯಾರು ನಿವಾಸಿ ಹರಿಕೃಷ್ಣ ಆಟೋ ಚಾಲಕ ಸುರೇಶ್ ಎಂ. ಬಿ ಇವರ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೇ 24 ರಂದು ಕಳೆಂಜ ಗ್ರಾಮದ ಮಿಯ್ಯಾರು ಕೆಮ್ಮಟ್ಟೆ ರಸ್ತೆಯಲ್ಲಿ ಸರಿ ಸುಮಾರು 9 ಲಕ್ಷ ಮೌಲ್ಯದ ಚಿನ್ನವನ್ನು ಹರೀಶ್ ಬೆಂಗದಗಂಡಿ ಇವರು ಕಳೆದುಕೊಂಡಿದ್ದರು. ಆ ಚಿನ್ನಾಭರಣ ಆಟೋ ಚಾಲಕ ಸುರೇಶ್ ಎಂ. ಬಿ ಇವರಿಗೆ ಸಿಕ್ಕಿರುತ್ತದೆ. ಕೂಡಲೇ ಚಿನ್ನವನ್ನು ಕಳೆದುಕೊಂಡವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

Related posts

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya
error: Content is protected !!