32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

ಮಚ್ಚಿನ : ಇಲ್ಲಿಯ ಮುಡಿಪಿರೆ ಯಿಂದ ನಾಳ ಹಾಗೂ ಮುಡಿಪಿರೆ ಯಿಂದ ಕುವೆಟ್ಟು ರಸ್ತೆಗಳು ಇತ್ತೀಚಿಗೆ ಕಾಂಕ್ರೀಟ್ ಗೊಂಡು ಲೋಕೋಪಯೋಗಿ ಇಲಾಖೆಯಿಂದ ಮಾರ್ಗಸೂಚಿ ನಾಮಫಲಕ ಹಾಕಲಾಗಿದೆ. ಆದರೆ ಅದರಲ್ಲಿ ಊರ ಹೆಸರುಗಳನ್ನು ತಪ್ಪಾಗಿ ಮುದ್ರಿಸಿ ಊರ ಜನರನ್ನು ರೊಚ್ಚಿಗೆಲ್ವಂತೆ ಮಾಡಿದೆ.

ಇರಬೇಕಾದ ಹೆಸರುಗಳು ದೇವರಗುಂಡಿ, ಬರೆಮೇಲು, ಮರ್ಕೆ, ಪುರಳಿ, ಪಂಚಮಲಕೋಡಿ, ಬಿಳಿ ಬೈಲು,
ತಿಮ್ಮನೊಟ್ಟು, ನಾಳ, ದತ್ತ ನಗರ ಕುತ್ತಿನ, ಮುದಲಡ್ಕ ಪಯ್ಯೊಟ್ಟು, ಸಬರಬೈಲು, ಕುವೆಟ್ಟು, ಎಂದು ಆಗಬೇಕು. ಆದರೆ
ರಸ್ತೆಯ ನಾಮಫಲಕವನ್ನು ಲೋಕೋಪಯೋಗಿ ಇಲಾಖೆ ವಿಚಿತ್ರವಾದ ಹೆಸರುಗಳನ್ನು ಬರೆದು ದಾರಿ ತಪ್ಪುವಂತೆ ಮಾಡಿದೆ.

ಈ ನಾಮಫಲಕವನ್ನು ತಕ್ಷಣ ಬದಲಾವಣೆಗೊಳಿಸುವಂತೆ ಇಲಾಖೆಯಲ್ಲಿ ಊರ ಜನರ ಒತ್ತಾಯವಾಗಿದೆ. ( ಜನರು ಕೇಳುವಂತ ಪ್ರಶ್ನೆ ಒಂದು ಮಗುವಿನ ಹೆಸರಿನ ಒಂದು ಅಕ್ಷರವನ್ನು ತಿದ್ದುಪಡಿ ಮಾಡಲು ಶಾಲೆ ಲಾಯರ್ ಕೋರ್ಟು ಕಚೇರಿ ಹೀಗೆ 6ತಿಂಗಳು ಅಲೆದಾಡಿದರು ಸರಿಯಾಗುವುದಿಲ್ಲ ಆದರೆ ಲೋಕೋಪಯೋಗಿ ಇಲಾಖೆ , ಕ್ಷಣಮಾತ್ರದಲ್ಲಿ ಒಂದು ಊರಿನ ಹೆಸರನ್ನು ಬದಲಾವಣೆ ಮಾಡುತ್ತದೆ ಎಂದು ) ಒಟ್ಟಿನಲ್ಲಿ ಮಾರ್ಗಸೂಚಿ ಸರಿಯಾಗಿದ್ದರೆ ಜನರು ದಾರಿ ತಪ್ಪದಂತೆ ಮಾಡಬಹುದು.
✍️ವರದಿ: ಹರ್ಷ ಬಳ್ಳಮಂಜ

Related posts

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ದಿ| ಕಾಶಿ ಶೆಟ್ಟಿ ಸ್ಮರಣಾರ್ಥ ದೇವನಾರಿ ಬಂಗಾಡಿ ಸ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯೂನಿಫಾರ್ಮ್ ವಿತರಣೆ

Suddi Udaya

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya
error: Content is protected !!