September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆ ಮತ್ತು ನಿಡ್ಲೆ ಸರ್ಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್(ರಿ) ವತಿಯಿಂದ ನೂತನ ಶಾಲಾ ಕಟ್ಟಡದ ನಿರ್ಮಾಣದೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳ ಬಗೆಗಿನ ವಿಜ್ಞಾಪನಾ ಪತ್ರವನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು.

ಈ ಸಂದರ್ಭ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜಗುರು ಹೆಬ್ಬಾರ್, ಉಪಾಧ್ಯಕ್ಷ ಕೃಷ್ಣಪ್ರಸಾದ್ ಐತೂರು, ಕಾರ್ಯದರ್ಶಿ ಜಗದೀಶ್ ನಿಡ್ಲೆ ಟ್ರಸ್ಟಿಗಳಾದ ಮಧುಕರ ರಾವ್ ಮಚ್ಚಳೆ ,ವೀರೇಶ್ವರ ಹೆಬ್ಬಾರ್ , ಮನೋಜ್ ಪಟ್ರಮೆ, ಪ್ರವೀಣ್ ಹೆಬ್ಬಾರ್, ಯುವರಾಜ ಹಾಗೂ ಶಾಲಾ ಮುಖ್ಯಶಿಕ್ಷಕರಾದ ಶಾಂತ ಶೆಟ್ಟಿ ಹಾಗೂ ಶರತ್ ತುಳುಪುಳೆ ಉಪಸ್ಥತರಿದ್ದು ಶಾಲಾ ನಿರ್ಮಾಣದ ಮಾಹಿತಿಯನ್ನು ನೀಡಿ, ಸಂಪೂರ್ಣ ಸಹಕಾರವನ್ನು ನೀಡುವ ಭರವಸೆಯನ್ನು ಶಾಸಕರು ನೀಡಿದರು.

Related posts

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪಶ್ಚಿಮ ವಲಯ ಮಟ್ಟದ 8ನೇ ಪೊಲೀಸ್ ಕರ್ತವ್ಯ ಕೂಟ : ಬೆಳ್ತಂಗಡಿ ವೃತ್ತ ನೀರಿಕ್ಷಕ ರವಿ ಬಿಎಸ್, ಹೆಡ್ ಕಾನ್‌ಸ್ಟೇಬಲ್ ವಿಜಯ್ ಕುಮಾರ್, ಪೊಲೀಸ್ ಕಾನ್‌ಸ್ಟೇಬಲ್ ಪ್ರಸನ್ನ, ಮೋಹನ್‌ರಿಗೆ ಪ್ರಶಸ್ತಿ

Suddi Udaya

ದ್ವೀತಿಯ ಪಿಯುಸಿ ಫಲಿತಾಂಶ: ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 9ನೇ ಭಾರಿ ಸಾಧನ‌ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya
error: Content is protected !!