September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಉದ್ಘಾಟನೆ

ಬದ್ಯಾರು : ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಬದ್ಯಾರ್ ನಲ್ಲಿ ಜೂ. 15ರಂದು ಉದ್ಘಾಟನೆ ಯನ್ನು ಪಡ೦ಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ವಸಂತ್ ಪೂಜಾರಿ ನೆರವೇರಿಸಿದರು

.ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ. ಮಾಜಿ ಪಂಚಾಯತ್ ಅಧ್ಯಕ್ಷರುಗಳಾದ ಶ್ರೀ ಸಂತೋಷ್ ಜೈನ್ ಶ್ರೀ ಮೀನಾಕ್ಷಿ ಶೆಟ್ಟಿ ಪಂಚಾಯತ್ ಸದಸ್ಯರುಗಳು ಲಯನ್ ಸದಸ್ಯರುಗಳಾದ ಲಯನ್ ನಾಣ್ಯಪ್ಪ ನಾಯ್ಕ್ ಲಯನ್ ಸುಂದರಿ ನಾಣಪ್ಪ ಮತ್ತು ಗ್ರಾಮಸ್ಥರುಉಪಸ್ಥಿತರಿದ್ದರು

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!