27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತವರದಿ

ಕುಕ್ಕಾವು ಕೊಪ್ಪಂದಗುಂಡಿಯಲ್ಲಿ ರಸ್ತೆಗೆ ಬಿದ್ದ ಮರ: ದ್ವಿಚಕ್ರ ಸವಾರರಿಗೆ ಗಾಯ

ಕುಕ್ಕಾವು: ಇಂದು (ಜೂ.15ರಂದು) ಬೆಳಗ್ಗೆ 10.15ರ ಸುಮಾರಿಗೆ ಕುಕ್ಕಾವು ಕೊಪ್ಪಂದಗುಂಡಿ ಸಮೀಪ ರಸ್ತೆಗೆ ಮರವೊಂದು ಉರುಳಿ ಬಿದ್ದಿದ್ದು ಈ ವೇಳೆ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕಡಿರುದ್ಯಾವರದ ಎರ್ಮಲ್ ಪಲ್ಕೆ ಕೊಂಡೋಡಿ ನಿವಾಸಿ ಗುಮ್ಮಣ್ಣ ಮತ್ತು ವಿಮಲಾ ದಂಪತಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!