September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

ವೇಣೂರು ವಲಯದ ಅಳದಂಗಡಿ ಶಾಖೆಯ ಉಪವಲಯ ಅರಣ್ಯಾಧಿಕಾರಿಯಾಗಿ ಮೇಲಂತಬೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಬಾಗಲಕೋಟೆ ಜಿಲ್ಲಾ ವಲಯದ ಗದ್ದನಕೇರಿ ಶಾಖೆಗೆ ವರ್ಗಾವಣೆಗೊಂಡಿರುವ ಸುರೇಶ ಗೌಡ್ರ ಇವರಿಗೆ ಜೂ.16 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗೌರವ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಚಂದ್ರರಾಜ್ ಎಂ, ಶ್ರೀಮತಿ ಸುಮಲತಾ, ಪ್ರಭಾಕರ ಆಚಾರ್ಯ ಹಾಗೂ ಗ್ರಾಮ ಪಂಚಾಯಿತಿ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಹಾಗೂ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತ್ ಪುನರ್ವಸತಿ ಕಾರ್ಯಕರ್ತ ಗಣೇಶ್ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಪದೋನ್ನತಿಗೊಂಡ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!