23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ “ಗ್ರೀನ್ ಡೇ” ಆಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ “ಗ್ರೀನ್ ಡೇ” ಆಚರಿಸಲಾಯಿತು.

ಕಿಂಡರ್ಗಾರ್ಟನ್ ನ ಶಿಕ್ಷಕಿಯರು ಹಾಗೂ ಪುಟಾಣಿಗಳು ಸೇರಿ “ಸೇವ್ ಟ್ರೀ, ಸೇವ್ ಅರ್ಥ್ ಎಂಬ ಕಿರು ಪ್ರಹಸನವನ್ನು ಪ್ರದರ್ಶಿಸಿದರು. ಶಿಕ್ಷಕಿ ವಿಜಯಲಕ್ಶ್ಮಿ. ಬಿ ಕಟ್ಟಿ ಪರಿಸರದ ಕುರಿತು ವಿಧ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಸ್ಮ್ರತಿ ಜೈನ್ ಸ್ವಾಗತ ಭಾಷಣ ಮಾಡಿದರು.

Related posts

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya
error: Content is protected !!