29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ನಯನಾಡು ಸ್ನೇಹಗಿರಿ ಕಲ್ಲಬೆಟ್ಟು ಶ್ರೀ ವಿನಾಯಕ ಕೃಪಾದ ಅಚ್ಚುತ ಆಚಾರ್ಯರವರ ಪತ್ನಿ ಶ್ರೀಮತಿ ಶಶಿಕಲಾ (62ವ) ರವರು ಬ್ರೈನ್ ಸ್ಟ್ರೋಕ್ ನಿಂದ ಜೂ.15 ರಂದು ನಿಧನರಾದರು.


ಮೃತರು ಪುತ್ರರಾದ ಪ್ರಶಾಂತ್ ಆಚಾರ್ಯ, ಪ್ರದೀಪ್ ಆಚಾರ್ಯ ಮತ್ತು ಸೊಸೆ ಪ್ರೀತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!