27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳ ಪದಾಧಿಕಾರಿಗಳ ಆಯ್ಕೆ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ತೆಗೆದುಕೊಂಡ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವು ರಘು ದೇವಾಡಿಗ ಅಧ್ಯಕ್ಷತೆಯಲ್ಲಿ ಜೂ.15ರಂದು ನಡೆಯಿತು.

ಅಧ್ಯಕ್ಷರಾಗಿ ರಘು ದೇವಾಡಿಗ, ಕಾರ್ಯದರ್ಶಿಯಾಗಿ ಹರೀಶ್ ಮಡಿವಾಳ, ಉಪಾಧ್ಯಕ್ಷರಾಗಿ ರೇಖಾ, ವಿನಯ, ಮೋಹಿನಿ, ಜಯ, ಕೋಶಾಧಿಕಾರಿಯಾಗಿ ಗಣೇಶ್ ಪೂಜಾರಿ, ಸಂಚಾಲಕರಾಗಿ ಇಂದುಧರ್ ಕೋಹಿನೂರು, ಸಂಘಟನಾ ಕಾರ್ಯದರ್ಶಿಯಾಗಿ ಶಾರದ ಶೆಟ್ಟಿ, ಸದಾಶಿವ ಖಂಡಿಗ, ಮಂಜುನಾಥ್ ಆಚಾರ್ಯ ಆಯ್ಕೆಯಾದರು.

ಮಕ್ಕಳ ಮಂಡಳಿಯ ಅಧ್ಯಕ್ಷರಾಗಿ ಶ್ರೀನಿಧಿ, ಉಪಾಧ್ಯಕ್ಷರಾಗಿ ಶುಯಾಶ್, ಸಾನ್ವಿ, ಕಾರ್ಯದರ್ಶಿಯಾಗಿ ಸಾಕ್ಷಿ, ಜೊತೆ ಕಾರ್ಯದರ್ಶಿಯಾಗಿ ರಿಶಾನ್, ಸಂಘಟನಾ ಕಾರ್ಯದರ್ಶಿಯಾಗಿ ರಶ್ಮಿ ಮತ್ತು ಆಕಾಶ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಚಾಲಕ ಹರೀಶ್ ನೆರಿಯ ಭಾಗವಹಿಸಿದರು.

Related posts

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!