32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

ಬೆಳ್ತಂಗಡಿ ತಾಲೂಕಿನ ಪ್ರಶಸ್ತಿ ವಿಜೇತ ಮಂದಾರ ಕಲಾವಿದರು ಉಜಿರೆ ತಂಡದ ವತಿಯಿಂದ ಇತ್ತೀಚೆಗೆ ಸ್ವರ್ಗಸ್ತರಾದ ಮುಂಡಾಜೆಯ ಸಕಲಕಲಾ ವಲ್ಲಭ ಜಯರಾಮ್ ಕೆ ನಾಯರ್ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿ ನಮನ ಸಲ್ಲಿಸಲಾಯಿತು.

ಅದೇ ರೀತಿ ಅಹಮ್ಮದ್ ಬಾದ್ ವಿಮಾನ ದುರಂತದಲ್ಲಿ ಮಡಿದ ಜನರಿಗೆ ಮೌನ ಪ್ರಾರ್ಥನೆ ಸಲ್ಲಿಸಿ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ತಂಡದ ಅಧ್ಯಕ್ಷ ಗುಣಪಾಲ್ ಎಂ. ಎಸ್, ಸಂಚಾಲಕರು ಪ್ರವೀಣ್ ಉಜಿರೆ ಹಾಗೂ ತಂಡದ ಸದಸ್ಯರು ಹಾಜರಿದ್ದರು.

Related posts

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಲಾಯಿಲ ಶಿವ ದುರ್ಗಾ ಟೈಗರ್ಸ್ ವತಿಯಿಂದ 5ನೇ ವರ್ಷದ ಪಿಲಿ ನಲಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!