25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

ಮೂಡುಬಿದಿರೆ: ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2025 ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ.


ನೂತನ್ ಕೃಷ್ಣ ೫೯೯ (೯೯.೯೩೨೮೭೫೨), ಖುಷಿ ವಿನಯ್ ರಾಚೋಟಿ ೫೮೮ (೯೯.೮೮೬೪೩೫೫), ರೋಹಿತ್ ಕಾಮತ್ ೫೮೨ (೯೯.೮೫೦೪೯೬೮), ಸೋಹನ್ ಯಡಾಲ್ ೫೭೨ (೯೯.೭೭೦೦೧೯೪), ಲಿಖಿತ್ ಸಿ ಪಿ ೫೭೦ (೯೯.೭೪೮೨೯೩೩) , ಶ್ರೇಯಸ್ ಹೆಚ್ ಎಸ್ ೫೪೭ , ಧ್ರುವ ಎಸ್ ಪಿ ೫೩೬ , ಹೆಚ್ ಎ೦ ದೇವಸೇನ್ ೫೩೩, ಚಿನ್ಮಯಿ ಕೆ ಎಲ್ ೫೨೯, ಚೇತನ್ ಕೆ ಎಸ್ ೫೨೩, ನಮೃತಾ ಕೆ ೫೧೮, ಪ್ರೀತಮ್ ಗೌಡ ೫೧೬, ಮನೋಜ್ ಕೆ ೫೧೪, ಪವನ್ ಗೌಡ ೫೧೨, ಪ್ರತ್ಯೂಶ್ ಬಿ ಪಿ ೫೦೮, ಸಮೃದ್ಧಿ ಎ ಎ೦ ೫೦೭, ಲೇಖನ್ ಕುಮಾರ್ ಎ೦ ಎಸ್ ೫೦೬ ಯಶಸ್ ನಾಯ್ದು ೫೦೨ , ಸ೦ಪ್ರೀತ್ ಸಿ ೫೦೦ ಅಂಕಗಳನ್ನು ಗಳಿಸಿರುತ್ತಾರೆ.

ಸಾಧಕ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ಎಕ್ಸಾಮ್ ಡೈರೆಕ್ಟರ್ ಡಾ.ಪ್ರಶಾ೦ತ್ ಹೆಗಡೆ, ನೀಟ್ ಸಂಯೋಜಕ ರಾಮಮೂರ್ತಿ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಸೂಕ್ತ ಕ್ರಮಕ್ಕೆ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ತಹಶೀಲ್ದಾರ್, ವಿಶೇಷ ತನಿಖಾದಳಕ್ಕೆ, ಬೆಳ್ತಂಗಡಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಕೆ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya
error: Content is protected !!