September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕು.ಮನಶ್ರೀ ಬೆಳಾಲು ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದನೆ

ಬೆಳಾಲು : ಜೂ 15 ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಜಿಲ್ಲಾ ಕಾರ್ಯದರ್ಶಿ ಶ್ರೀ ಸೀತಾರಾಮ ಬಿ.ಎಸ್ ಮತ್ತು ಶ್ರೀಮತಿ ಯಶೋಧ ದಂಪತಿಗಳ ಪುತ್ರಿ ಕು.ಮನಶ್ರೀ ಇವರನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದಿಸಲಾಯಿತು‌.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸಹಸಂಚಾಲಕ ಸಂದೀಪ್ ರೈ ಧರ್ಮಸ್ಥಳ, ಸಮಿತಿ ಸದಸ್ಯರಾದ ಅಜಿತ್ ಕುತ್ಲೂರು, ಕಿಶೋರ್ ಶಿರ್ಲಾಲ್, ಸನತ್ ನಾಲ್ಕೂರು, ಯೋಗೀಶ್ ಗೌಡ ಕಾಯರ್ತಡ್ಕ, ಲೋಕೇಶ್ ಬೆಳಾಲು ಹಾಗೂ ಮನೆಯವರು ಉಪಸ್ಥಿತರಿದ್ದರು.

Related posts

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!