ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

ಕಲ್ಮಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರಿಪಳ್ಳ ಒಕ್ಕೂಟದ ವತಿಯಿಂದ ಇತಿಹಾಸ ಪ್ರಸಿದ್ಧ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಿಥುನ ಸಂಕ್ರಮಣದ ಪ್ರಯುಕ್ತ ಜೂ.15 ರಂದು ದೇವಳದ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ವಹಿಸಿದ್ದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸೇವಾಪ್ರತಿನಿಧಿ ಶ್ರೀಮತಿ ಪುಷ್ಪ, ಒಕ್ಕೂಟದ ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.

Related posts

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya

ಆ.5: ಸಚಿವ ಯು ಟಿ ಖಾದರ್ ಬೆಳ್ತಂಗಡಿ ಪ್ರವಾಸ

Suddi Udaya

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

Suddi Udaya
error: Content is protected !!