September 6, 2026
ತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

ನಿಡ್ಲೆ: ಸುಳ್ಯ ತಾ.ಪಂ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಂದರ ಭಾರತ ಟ್ರಸ್ಟ್ ಜೆಪಿ ನಗರ ಬೆಂಗಳೂರು ಕೊಡ ಮಾಡಿದ ನೋಟ್ ಪುಸ್ತಕಗಳನ್ನು ಜಿಲ್ಲೆಯ ಸುಮಾರು 115 ಶಾಲೆಗಳಿಗೆ ವಿತರಿಸಲಾಯಿತು. ಇದರಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ವಿತರಿಸಲಾಯಿತು.


ಸುಳ್ಯ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ,ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸುಳ್ಯ ನಗರಸಭಾಧ್ಯಕ್ಷರಾದ ಶಶಿಕಲಾ ಸುಂದರ ಭಾರತ ಟ್ರಸ್ಟ್ ಮುಖ್ಯಸ್ಥರಾದ ಪ್ರತಾಪ್ ಪರಾಶರ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶೀತಲ್ ಉಪಸ್ಥಿತರಿದ್ದರು.

ಕೊಳ್ಚಾರು ಶಾಲೆಯ ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸರ್ಕಾರಿ ಪ್ರೌಢ ಶಾಲೆ ನಿಡ್ಲೆಯ ಪರವಾಗಿ ಶಿಕ್ಷಕರಾದ ಶರತ್ ಕುಮಾರ್ ತುಳುಪುಳೆ ಪುಸ್ತಕಗಳನ್ನು ಸ್ವೀಕರಿಸಿದರು.

Related posts

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

Suddi Udaya

ಗಾಳಿ ಮಳೆಗೆ ಹಾನಿಯಾದ ಓಡಿಲ್ನಾಳ ಕೃಷ್ಣಪ್ಪ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಭಾರತದ ಟಾಪ್ 100 ಜ್ಯುವೆಲ್ಲರಿ ಪಟ್ಟಿಯಲ್ಲಿ ಪುತ್ತೂರಿನ “ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್” ಗೆ ಸ್ಥಾನ

Suddi Udaya
error: Content is protected !!