ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣದಿಂದ ಗಡಾಯಿಕಲ್ಲು, ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಜೂ.16 ರಿಂದ ಮುಂದಿನ ಆದೇಶದವರೆಗೆ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಪ್ರವೇಶಕ್ಕೆ ನಿಷೇಧಿಸಿದ್ದಾರೆ.

Related posts

ಲಾಯಿಲ 38 ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಗಣೇಶ್ ಆರ್, ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟಿ

Suddi Udaya

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya
error: Content is protected !!