25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ 49ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜೂ.15ರಂದು ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಪುಷ್ಪರಾಜ ರೈ ಕಲ್ಲಹಿತ್ತಲು ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ 49ನೇ ವರ್ಷದ ನೂತನ ಸಮಿತಿಯನ್ನು ರಚಿಸಲಾಯಿತು.ಅಧ್ಯಕರಾಗಿ ಚಂದ್ರಕಾಂತ ಪ್ರಭು ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬಂಗೇರ ಕೂಳೂರು ಇವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ 48ನೇ ಸಾಲಿನ ಕಾರ್ಯದರ್ಶಿ ವಿಜಯ ಕುಮಾರ್ ರೈ ಇವರು 2024ನೇ ಸಾಲಿನ ಆಯ-ವ್ಯಯ ವೆಚ್ಚವನ್ನು ಮಂಡಿಸಿದರು. ಸಮಿತಿಯ ಉಪಾಧ್ಯಕ್ಷ ಕೊರಗಪ್ಪ ನಾಯ್ಕ ಇವರು ಇತ್ತೀಚಿಗೆ ನಿಧನರಾದ ಗಜಾನನ ವಝ,ಜಯರಾಮ್ ಕೆ, ಕಲ್ಯಾಣಿ ಹಾಗೂ ವಿಮಾನ ಅಪಘಾತದಲ್ಲಿ ನಿಧನ ಹೊಂದಿದ ಎಲ್ಲರಿಗೂ ಒಂದು ನಿಮಿಷದ ಮೌನ ಪ್ರಾರ್ಥನೆಯ ಮೂಲಕ ನುಡಿ ನಮನ ಸಲ್ಲಿಸಿದರು.

ಯಶವಂತ ಶೆಟ್ಟಿ ಪ್ರಾರ್ಥಿಸಿದರು. ವಿಜಯ ಕುಮಾರ್ ರೈ , ಸ್ವಾಗತಿಸಿ ಗಣೇಶ್ ಬಂಗೇರ ಕೂಳೂರು ವಂದಿಸಿದರು.

Related posts

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya
error: Content is protected !!