September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಇಲ್ಲಿಯ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ಆಶ್ರಯದಲ್ಲಿ ನಡೆಯುವ 21 ವರ್ಷದ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಭೋಜರಾಜ್ ಪ್ರಗತಿನಗರ, ಕಾರ್ಯದರ್ಶಿಯಾಗಿ ಅರವಿಂದ್ ಶೆಟ್ಟಿ ರಾಘವೇಂದ್ರನಗರ , ಕೋಶಾಧಿಕಾರಿಯಾಗಿ ಸುಜಿತ್ ಗುರಿಂಗಾನ, ಉಪಾಧ್ಯಕ್ಷರಾಗಿ ಪವನ್ ಗಾಂಧಿನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಂತೋಷ್ ಆದರ್ಶ ನಗರ ( ಸಿರಿ), ಕ್ರೀಡಾ ಕಾರ್ಯದರ್ಶಿಯಾಗಿ ವಿಜೀತ್ ಗುರಿಂಗಾನ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಸಂತೋಷ್ ಆದರ್ಶನಗರ , ಜೊತೆ ಕೋಶಾಧಿಕಾರಿಯಾಗಿ ನಾಗೇಶ್ ಹೆಗ್ಡೆ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಆರ್ ಇವರನ್ನು ಮುಂದುವರಿಸಲಾಯಿತು. ಅನ್ನಸಂತರ್ಪಣೆ ಸಮಿತಿಯ ಸಂಚಾಲಕರಾಗಿ ಅಜಯ್ ಶಿವಾಜಿನಗರ, ಸುರೇಶ್ ರಾಘವೇಂದ್ರ ನಗರ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಕಾಶಿಬೆಟ್ಟು, ಸಲಹೆಗಾರರಾದ ಆರ್.ರಮೇಶ್ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!