September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

ಅರಸಿನಮಕ್ಕಿ : ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ಸಭೆಯು ಶಿಬಾಜೆ ಪುರಂದರ ರಾವ್ ರವರ ಮನೆಯಲ್ಲಿ ಜರಗಿತ್ತು.


ಈ ಸಂದರ್ಭದಲ್ಲಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪುರಂದರ ರಾವ್ ಶಿಬಾಜೆ, ಕಾರ್ಯದರ್ಶಿಯಾಗಿ ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ, ಜತೆ ಕಾರ್ಯದರ್ಶಿಯಾಗಿ ವಿಶು ಕುಮಾರ್ ಪೆರಡೆಲು, ಉಪಾಧ್ಯಕ್ಷರಾಗಿ ಎಮ್.ಪಿ. ರಾಜಗೋಪಾಲ ಪೆರಡೆಲು ಮತ್ತು ದಿವಾಕರ ರಾವ್ ಮಾಂಜಿಲು, ಸಲಹೆಗಾರರಾಗಿ ಶ್ರೀಕರ ರಾವ್ ಅಡ್ಕಾಡಿ, ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ವಿಜಯಲಕ್ಷ್ಮೀ, ಕಾರ್ಯದರ್ಶಿಯಾಗಿ ಶ್ರೀಮತಿ ರೇಣುಕಾ, ಸಲಹೆಗಾರರಾಗಿ ಶ್ರೀಮತಿ ಲೀಲಾ ಕೈರಂಡ ಆಯ್ಕೆಯಾದರು.

Related posts

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ

Suddi Udaya

ಜು. 27, 28: ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರಿಗೆ ಸಮಿತಿಯಿಂದ ಗೌರವಾರ್ಪಣೆ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!