ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

ಸುಲ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯಕರೆ , ನಾರಾವಿ ವಲಯದ ಸುಲ್ಕೇರಿ ಕಾರ್ಯಕ್ಷೇತ್ರದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಸಂದೀಪ್ ಶೆಟ್ಟಿ ಅವರು ವಾಹನ ಅಪಘಾತ ಸಂಭವಿಸಿ ಅನಾರೋಗ್ಯದ ಕಾರಣ ಶೌರ್ಯ ವಿಪತ್ತು ಘಟಕ ಇದರ ವತಿಯಿಂದ ಮಂಜೂರಾದ ಆರೋಗ್ಯ ವಿಮೆ ರೂ 60,000 /ಮೊತ್ತದ ಮಂಜೂರಾತಿ ಪತ್ರವನ್ನು ಸುಲ್ಕೇರಿ ಒಕ್ಕೂಟದ ತ್ರ್ಯೆಮಾಸಿಕ ಸಭೆಯಲ್ಲಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟ ಅಧ್ಯಕ್ಷ ಯಶೋಧರ ಪೂಜಾರಿ, ತಾಲೂಕು ಜನ ಜಾಗೃತಿ ಸದಸ್ಯರಾದ ಸದಾನಂದ ಗೌಡ, ನಿವೃತ್ತ ಪ್ರಾದೇಶಿಕ ನಿರ್ದೇಶಕರಾದ ವಿಶ್ವನಾಥ ಶೆಟ್ಟಿ, ಸುಲ್ಕೇರಿ ಗ್ರಾಮ ಜನಜಾಗೃತಿ ಸಮಿತಿ ಅಧ್ಯಕ್ಷ ರಾಮಶೆಟ್ಟಿ ,ವಲಯದ ಮೇಲ್ವಿಚಾರಕರು ವಿಶಾಲ ಕೆ ,ಸೇವಾ ಪ್ರತಿನಿಧಿ ಮಮತಾಶೆಟ್ಟಿ, ವಿಪತ್ತು ಘಟಕ ಸಂಯೋಜಕರು ದಿನೇಶ ಶೆಟ್ಟಿ ಹಾಗೂ ಸದಸ್ಯರು ಒಕ್ಕೂಟದ ಉಪಸಮಿತಿ/ ದಾಖಲಾತಿ ಸದಸ್ಯರು ಮತ್ತು ಒಕ್ಕೂಟದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!