ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

ಪುತ್ತಿಲ: ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ನಡುಕೇರ್ಯ ತರವಾಡು ಟ್ರಸ್ಟ್ ಇದರ ದೈವ ದೇವರ ಚಾವಡಿ ಬಳಿ ಬರೆ ಕುಸಿತವಾಗಿದೆ.

ಈಗೆಯೇ ಮಳೆ ಮುಂದುವರಿಯುತ್ತಿದ್ದರೆ ದೈವ ದೇವರ ಚಾವಡಿಗೆ ಮತ್ತು ಅಲ್ಲಿನ ಮನೆಯವರಿಗೆ ತೊಂದರೆಯಗುತ್ತದೆ. ಇದರ ಮುಂಚೆ ತಡೆಗೋಡೆಗೆ ನಿರ್ಮಿಸುವಂತೆ ಮನವಿ ಸಲ್ಲಿಸಿದ್ದರು. ಇದಕ್ಕೆ ಯಾರು ಸ್ಪಂದಿಸಲಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

Related posts

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya
error: Content is protected !!