September 6, 2026
ಕರಾವಳಿಚಿತ್ರ ವರದಿಜಿಲ್ಲಾ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

ಬೆಳ್ತಂಗಡಿ: ದ.ಕ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂನ್ 16ರಂದು) ರಜೆ ಘೋಷಣೆ ಮಾಡಲಾಗಿದೆ.

ಜೂನ್ 15ರಂದು ಆಯ್ದ ಕೆಲ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು, ಜೂನ್ 16ರ ಮುಂಜಾನೆ ಜಿಲ್ಲಾಧಿಕಾರಿಯವರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಪರಿಷ್ಕೃತ ಪ್ರಕಟನೆಯಲ್ಲಿ ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದೆ.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 42 ಲಕ್ಷ ಲಾಭ, 110 ಕೋಟಿ ವ್ಯವಹಾರ, ಶೇ.10 ಡಿವಿಡೆಂಟ್

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ನಾಲ್ಕೂರು: ಸಿದ್ದಪ್ಪ ಪೂಜಾರಿ ನಿಧನ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya
error: Content is protected !!