September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವಾರ್ಷಿಕ ಮಹಾಸಭೆಯು ನಡೆಯಿತು.

ಈ ವೇಳೆ ವಾರ್ಷಿಕ ಲೆಕ್ಕ ಪತ್ರ ಮಂಡಿಸಲಾಯಿತು. ನೂತನ ಪದಾಧಿಕಾರಿಗಳಾಗಿ 2024-25 ನೇ ಪದಾಧಿಕಾರಿಗಳನ್ನೆ 2025-26 ನೇ ಸಾಲಿನ ಪದಾಧಿಕಾರಿಗಳಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಬಳ್ಳಮಂಜ, ಕಾರ್ಯದರ್ಶಿಯಾಗಿ ನಿಶಾಂತ್ ಬಳ್ಳಮಂಜ ಇವರು ಅವಿರೋಧವಾಗಿ ಆಯ್ಕೆಯಾದರು. ಕೋಶಾಧಿಕಾರಿಯಾಗಿ ಶ್ರವಣ್ ಬಳ್ಳಮಂಜ, ಉಪಾಧ್ಯಕ್ಷರಾಗಿ ವಿನ್ಸಿ ಡಿಸೋಜ, ರಾಜೇಶ್, ಅರಮನೆ ಗುಡ್ಡೆ ಜೊತೆ ಕಾರ್ಯದರ್ಶಿಯಾಗಿ ಅನೀಸ್, ಪುನೀತ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ವಿನೀತ್ ಮತ್ತು ಶ್ರೇಯಸ್, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪಕ್ ರಾವ್, ವರುಣ್ ದೇವಾಡಿಗ, ಮಾಜಿ ಅಧ್ಯಕ್ಷರುಗಳು ಗೌರವ ಸಲಹೆಗಾರರಾಗಿ ಆಯ್ಕೆ ಮಾಡಲಾಯಿತು.

ಪ್ರೇಮನಾಥ್ ಸ್ವಾಗತಿಸಿ. ನಿಶಾಂತ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಿಶೇಷ ಸಮಗ್ರ ಪರಿಷ್ಕರಣೆ–2026 ಅಂಗವಾಗಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya
error: Content is protected !!