22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಮುಂಡಾಜೆ: ಇಲ್ಲಿಯ ಸೀಟ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಜೂ. 15 ರಂದು ನಡೆದಿದೆ.

ಕಾರಿನಲ್ಲಿ ಕಕ್ಕಿಂಜೆಯ ಚಿಬಿದ್ರೆ ಗ್ರಾಮ ಮುದ್ದಿನಡ್ಕ ನಿವಾಸಿ ಹರೀಶ್ ಗೌಡ , ಪತ್ನಿ ಹಾಗೂ ಇಬ್ಬರು ಮಕ್ಕಳು ಕಕ್ಕಿಂಜೆ ಯಿಂದ ಬೆಳ್ತಂಗಡಿ ಬರುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.

ಹರೀಶ್ ಗೌಡ, ಪತ್ನಿ ಹಾಗೂ ಇಬ್ಬರು ಮಕ್ಕಳು ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

Suddi Udaya
error: Content is protected !!