ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಜೂ. 16 ರಂದು ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.


ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ ಪಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿ ಹೆಗ್ಗಡೆಯವರು ಶುಭ ಹಾರೈಸಿದರು.


ಯಂತ್ರಶ್ರೀ ಯೋಜನೆಯಲ್ಲಿ ರಾಜ್ಯದ 96 ತಾಲ್ಲೂಕುಗಳಲ್ಲಿ 44,119 ರೈತರನ್ನು ಪ್ರೇರೆಪಿಸಿ ೧,೦೦,೨೫೪ ಎಕ್ರೆ ಕೃಷಿ ಭೂಮಿಯನ್ನು ಈಗಾಗಲೆ ಹದಗೊಳಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿವಾಹಕ  ನಿರ್ದೇಶಕ ಅನಿಲ್ ಕುಮಾರ್ ತಿಳಿಸಿದ್ದಾರೆ.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya
error: Content is protected !!