ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ಇತ್ತಿಲ ಪೇಲ ಸಂಪರ್ಕ ರಸ್ತೆಯ ಕೂಡುಜಾಲು ಎಂಬಲ್ಲಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಅಪಾಯದಿಂದ ಪಾರಾದ ಬಗ್ಗೆ ಮಾಧ್ಯಮದಲ್ಲಿ ಪ್ರಸಾರವಾದ ಸ್ಥಳಕ್ಕೆ ಜೂ.16ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಸ್ಥಳ ಭೇಟಿ ನಡೆಸಿ ಸ್ಥಳದಲ್ಲಿ ಅಪಾಯಕಾರಿ ಫಲಕವನ್ನು ಅಳವಡಿಸಲಾಯಿತು .

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಪ್ರಭಾಕರ್ ಆಚಾರ್ಯ, ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಬೆಳ್ತಂಗಡಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು

Related posts

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!