March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲಡ್ಕ ಗುಂಡಿಜಾಲು ಕಡೆಗೆ ಹೋಗುವ ರಸ್ತೆಯಲ್ಲಿ ಮಳೆನೀರು ಹರಿಯಲು ಚರಂಡಿ ಇಲ್ಲದೇ ಕೃತಕ ಕೆರೆ ನಿರ್ಮಾಣಗೊಂಡಿದೆ. ರಸ್ತೆಯಲ್ಲಿ ನೀರು ನಿಂತಿದ್ದು ಅಲ್ಲಿಯೇ ಸ್ವಲ್ಪ ದೂರದಲ್ಲಿರುವ ಅಂಗನವಾಡಿ ಹಾಗೂ ಶಾಲೆಯ ಮಕ್ಕಳು ಇದನ್ನು ದಾಟಿ ಬರಲು ನಿತ್ಯ ಹರಸಾಹಸ ಪಡುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮಸ್ಯೆಯನ್ನು ಬಗೆಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya

ಬೆಳ್ತಂಗಡಿ : ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ: ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು ಪರಿಶೀಲನೆ

Suddi Udaya

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya
error: Content is protected !!