March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿಯ ಸಭೆಯನ್ನು ಇಂದು(ಜೂ. 17) ಶಾಸಕ ಹರೀಶ್ ಪೂಂಜರವರು ತಾಲೂಕು ಆಡಳಿತ ಸೌಧದಲ್ಲಿ ನಡೆಸಿದರು.

ಈ ವೇಳೆ ರಾಜ್ಯ ಸರಕಾರದ ನೂತನ ತಂತ್ರಜ್ಞಾನದ ಆಧಾರದಂತೆ ಅರ್ಹ ಅರ್ಜಿದಾರರುಗಳ ಕಡತಗಳನ್ನು ವಿಲೇವಾರಿಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ವಿನುತಾ ರಜತ್ ಗೌಡ, ಅಯೂಬ್ ಹಾಗೂ ಶ್ರೀಧರ್ ಕಳೆಂಜ ಉಪಸ್ಥಿತರಿದ್ದರು.

Related posts

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya
error: Content is protected !!