March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

ಉಜಿರೆ: ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಚುನಾವಣೆ ಜೂ. 14ರಂದು ಮುಖ್ಯೋಪಾಧ್ಯಾಯರಾದ ಸುರೇಶ್ ಕೆ ಚುನಾವಣಾಧಿಕಾರಿ ಶಿಕ್ಷಕ ವಿಶ್ವನಾಥ ಹಾಗೂ ಸಹಶಿಕ್ಷಕರ ಸಹಯೋಗದಿಂದ ಬಹಳ ಅರ್ಥ ಪೂರ್ಣವಾಗಿ ನಡೆಯಿತು.

ಅಭ್ಯರ್ಥಿಗಳು ಚುನಾವಣೆಯ ಪ್ರಚಾರ ಮಾಡುವ ಮೂಲಕ ಮತಯಾಚನೆ ಮಾಡಿದರು.ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಾಯಕರುಗಳಿಗೆ ಮತ ಚಲಾಯಿಸಿದರು.

ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ಮತದಾನ ನಡೆಯಿತು.
ಅಂತಿಮವಾಗಿ ವಿದ್ಯಾರ್ಥಿ ನಾಯಕನಾಗಿ ಪ್ರೇಮ್ ಟಿ.ಎಸ್ ಉಪನಾಯಕನಾಗಿ ಮಹಾರುದ್ರಯ್ಯ. ಉಪಪೋಪನಾಯಕ ತ್ರಶಾಂತ್ ಕೆ.ಆರ್ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಎಲ್ಲಾ ಶಿಕ್ಷಕರು ಅಭಿನಂದನೆ ತಿಳಿಸಿದರು.

Related posts

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!