37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜೂ. 24 ರಂದು ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಪಟ್ರಮೆಯಲ್ಲಿ ಪೂರ್ವಾಹ್ನ 10.30ಕ್ಕೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಲಿದೆ. ಕೊಕ್ಕಡದಲ್ಲಿ ಅಪರಾಹ್ನ 2.30ಕ್ಕೆ ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ಜರುಗಲಿದೆ.

Related posts

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆ ಸಂಪನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶೀಘ್ರದಲ್ಲೇ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜು ಆರಂಭಿಸಲು ಯೋಜನೆ: ಡಾ.ಹೆಗ್ಗಡೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಓಟ್ ಚೋರ್ ಗದ್ದಿ ಚೋರ್ ಅಭಿಯಾನ ಹಾಗೂ ಮುಂಡಾಜೆ ಬೂತ್ ಪ್ರಗತಿ ಸಭೆ

Suddi Udaya
error: Content is protected !!