September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23ರಂದು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಮಟ್ಟದ ಪ್ರತಿಭಟನೆಯ ಪೂರ್ವಭಾವಿ ಸಭೆಯು ಜೂ. 17ರಂದು ಬೆಳ್ತಂಗಡಿ ಪಿನಾಕಿ ಸಭಾಂಗಣದಲ್ಲಿ ನಡೆಯಿತು.


ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ
ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರಂಕಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಜೋಯಲ್ ಮೆಂಡೋನ್ಸ,
ಗ್ರಾಮ ಮಟ್ಟದ ಎಲ್ಲಾ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya
error: Content is protected !!