25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ತಕ್ಷಣ ಆದೇಶದಂತೆ ನೋಂದಣಿ ಮತ್ತು ಮುದ್ರಂಕ ಇಲಾಖೆಯ ಕಮೀಶನರಾಗಿ ನೇಮಕಗೊಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯಾಗಿ 2016ರ ಐಎಎಸ್ ಅಧಿಕಾರಿ ದರ್ಶನ್ ಎಚ್ ವಿ ಅವರನ್ನು ನೇಮಕಗೊಳಿಸಲಾಗಿದೆ. ಇವರು ಈ ಹಿಂದೆ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪಪೂ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿ ಆಚರಣೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರಿಂದ ಗುರುದ್ವಾರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

Suddi Udaya

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

Suddi Udaya
error: Content is protected !!