25.6 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆ: ಮುಂಡೂರುನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ: ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ

ಬಂದಾರು : ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಪರಿಣಾಮ ಬಂದಾರು ಗ್ರಾಮ ಮೈರೋಳ್ತಡ್ಕ ಮುಂಡೂರು ನಿವಾಸಿ ಗಿರಿಯಪ್ಪರವರ ಮನೆಗೆ ಬೃಹತ್ ಗಾತ್ರದ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ವಾಸಕ್ಕೆ ತುಂಬಾ ಕಷ್ಟ ಸಾಧ್ಯವಾಗಿದ್ದು ಇನ್ನಷ್ಟು ಮರ, ಹಾಗೂ ಗುಡ್ಡ ಕುಸಿದು ಬೀಳುವ ಸಂಭವವಿದ್ದು ಮನೆಗೆ ಸಂಪೂರ್ಣ ಹಾನಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.


ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರ್ಥಿಕ ಸಹಾಯ ನೀಡಿ, ಸರಕಾರದಿಂದ ಶೀಘ್ರ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.


ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ, ಪ್ರಮುಖರಾದ ಪ್ರಶಾಂತ್ ಗೌಡ ನಿರುoಬುಡ ಹಾಗೂ ಮನೆಯವರು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ, ನಾಲ್ಕೂರು ಗ್ರಾಮಸ್ಥರ ಸಮಾಲೋಚನ ಸಭೆ

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!