25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಗುಡ್ಡೆ ರಸ್ತೆಯಲ್ಲಿ ನೀರು ಸಂಚರಿಸುತ್ತಿರುವ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಗ್ರಾಮ ಪಂಚಾಯತ್ ಮಚ್ಚಿನ ಬಂಗೇರಕಟ್ಟದಿಂದ ಬಳ್ಳಮಂಜದ ವರೆಗೆ ಚರಂಡಿಗಳನ್ನು ಸರಿಪಡಿಸಿ ನೀರು ಚರಂಡಿಗೆ ಸರಾಗವಾಗಿ ಹರಿಯುವಂತೆ ಮಾಡಲಾಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್ , ಕಾರ್ಯದರ್ಶಿ ಸಂಜೀವ ಹಾಗೂ ಸಿಬ್ಬಂದಿ ಸಚಿನ್ ಕುಲಾಲ್ ಇವರ ಉಪಸ್ಥಿತಿಯಲ್ಲಿ ಮಾಡಲಾಗಿದ್ದು, ಈ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya
error: Content is protected !!