23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಉಜಿರೆ – ಪಡ್ಡೊಟ್ಟು- ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಒಣಗಿ ಈಗಲೋ ಆಗಲೋ ಮುರಿದು ಮಾರ್ಗ ಮತ್ತು ವಿದ್ಯುತ್ ವಯರಿಗೆ ಬೀಳುವ ಸ್ಥಿತಿಯಲ್ಲಿದೆ.

ಸ್ಥಳೀಯ ಆಡಳಿತ ವ್ಯವಸ್ಥೆ ಆಗಲೀ ಮರದ ಜಾಗದ ಮಾಲೀಕರಾಗಲಿ ಅದರ ಕೆಳಗೆ ವಾಸ್ತವ್ಯದಲ್ಲಿದ್ದರೂ ಕಣ್ಣೆತ್ತಿ ಕೂಡ ನೋಡುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya
error: Content is protected !!