37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಜೂ.18 ರಂದು ಬೆಳ್ತಂಗಡಿ ಕೋರ್ಟ್ ರಸ್ತೆಯ ವಿಘ್ನೇಶ್ ಸಿಟಿ ಕಟ್ಟಡದಲ್ಲಿ ಶುಭಾರಂಭಗೊಂಡಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ದೀಪ ಬೆಳಗಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ರಾವ್ ಮುಗುಳಿ, ಗುರುವಾಯನಕೆರೆ ವಿಕಾಸ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎಲೋಸಿಯಸ್ ಲೋಬೊ ಉಪಸ್ಥಿತರಿದ್ದರು.

ನ್ಯಾಯವಾದಿ ಶೈಲೇಶ ಆರ್ ಠೋಸರ್ ಸ್ವಾಗತಿಸಿದರು. ಮಾಲಕರಾದ ಪ್ರೇಮನಾಥ್ ಅಚ್ಚಿನಡ್ಕ ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿ, ವಂದಿಸಿದರು.

Related posts

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!