September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನಾ ಚಿಂತನೆ

ಕುವೆಟ್ಟು: ಶತಮಾನಗಳಿಂದಲೂ ಇಂದಿನ ಪ್ರಸಿದ್ಧ ಸ್ಥಳವಾಗಿದ್ದ ಕುವೆಟ್ಟು ಗ್ರಾಮದ ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ವೇದಮೂರ್ತಿ ಕೆ ಅನಂತ ಪದ್ಮನಾಭ ಉಪಾಧ್ಯಾಯ ಇವರ ನೇತೃತ್ವದಲ್ಲಿ ಪ್ರಶ್ನಾ ಚಿಂತನೆಯು ಜೂ.17 ರoದು ದೈವಸ್ಥಾನದ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ. ಬಂಗೇರ, ಅಧ್ಯಕ್ಷ ಜೇಷ್ಠ ಪಡಿವಾಳ್, ಅನುವಂಶಿಕ ಆಡಳಿತ ಮೊಕ್ತೇಸರರು ಮೋಹನ್ ಕೆರ್ಮುಣ್ಣಾಯ ಮೈರಾರು ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡುಮನೆ, ರಾಘವೇಂದ್ರ ಭಟ್ ಮಠ, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು, ಕಾರ್ಯದರ್ಶಿ ಗೋಪಾಲ ಶೆಟ್ಟಿ ಕೋರ್ಯಾರು, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಗಣೇಶ್ ಶೆಟ್ಟಿ ಅರ್ಕಜೆ, ವಿನೋದ್ ಶೆಣೈ ಮದ್ದಡ್ಕ, ಕೇಶವ ಪೂಜಾರಿ ಸುದೆಬೈಲು, ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು, ಉಪಾಧ್ಯಕ್ಷರಾದ ವಾಸುದೇವ ಪ್ರಭು ಕೆವುಡೇಲು, ಚಿದಾನಂದ ಕಾಯೆರಡ್ಕ, ರುದೇಶ್ ಕುಮಾರ್ ಮದ್ದಡ್ಕ, ಅನೂಪ್ ಬಂಗೇರ ಮದ್ದಡ್ಕ, ಗೌರವ ಸಲಹೆಗಾರರಾದ ಪ್ರಭಾಕರ ಬಂಗೇರ ಮಾಜಿ ಶಾಸಕರು ಮದ್ದಡ್ಕ, ರಮೇಶ್ ಬಂಗೇರ ಪಿಲಿಚಾಮುಂಡಿಕಲ್ಲು., ಬಾಬು ಶೆಟ್ಟಿ ಪಡ್ಡೈಲು, ಅಣ್ಣಿ ಶೆಟ್ಟಿ ಮೂಡೈಲು, ಸಮಿತಿಯ ಸದಸ್ಯರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

Suddi Udaya

ಬಡಗಕಾರಂದೂರು: ನಿವೃತ್ತ ಶಿಕ್ಷಕಿ ಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya
error: Content is protected !!