25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

ಬೆಳ್ತಂಗಡಿ: ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಜೂ. 19 ಕೊಕ್ಕಡ ಕೃಷಿಕರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ ಸಲ್ಲಿಸಿದರು.

ಬೆಳ್ತಂಗಡಿ ತಾಲೂಕಿನ ಕೃಷಿಕರು ನಡೆಸುವ ಅಕ್ರಮ ಸಕ್ರಮ ಭೂ ಮಂಜೂರಾತಿ ಕುರಿತ ಪತ್ರ ಚಳುವಳಿಯನ್ನು ಬೆಂಬಲಿಸಿದ್ದು ಕೂಡಲೆ ಈ ಸಂಬಂಧ ಸರ್ಕಾರ ಮಾಡಿದ ಆ್ಯಪ್ ಅಲ್ಲಿ ಸರ್ವೆ ನಂಬ್ರ ಬದಲಾಯಿಸಲಾಗದ ಸಮಸ್ಯೆಯನ್ನು ಸರಿಪಡಿಸಬೇಕು ಮತ್ತು 31-12-2018 ಕ್ಕೆ 18 ವರ್ಷ ತುಂಬಿದವರಿಗೆ ಭೂ ಮಂಜೂರಾತಿಯನ್ನು ಮಾಡುವಂತೆ ಹಾಗೂ ಆರು ತಿಂಗಳಲ್ಲಿ ಈ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಿಸುವಂತೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಈ ಮೂಲಕ ಆಗ್ರಹಿಸಿದ್ದಾರೆ.

Related posts

ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಭಾ.ಜ.ಪಾ. ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾದಲ್ಲಿ ವಿಶೇಷ ಪೂಜೆ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya
error: Content is protected !!