25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

ಧರ್ಮಸ್ಥಳ: ಇಲ್ಲಿಯ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.೧೭ ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು.

“ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷ ವಾಕ್ಯದೊಂದಿಗೆ ಉಜಿರೆ ನ್ಯಾಚುರೋಪತಿ ಕಾಲೇಜು ಪ್ರೊ| ಡಾ. ಹರ್ಷಿಣಿ ಉದ್ಘಾಟನೆಯನ್ನು ಮಾಡಿ ಮಾತನಾಡಿ ಪರಿಸರದಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮಗಳು ಮತ್ತು ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಉಂಟಾಗುವ ಪ್ರಯೋಜನಗಳನ್ನು ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ರಜಪೂತ್ ಹಾಗೂ ಕಾಲೇಜಿನ ವಿದ್ಯಾರ್ಥಿನಿಯರಾದ ಡಾ. ಕೀರ್ತನ ಮತ್ತು ಡಾ. ವೈಷ್ಣವಿಯವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಶ್ರೀಮತಿ ಶ್ರೀಜಾ ಸ್ವಾಗತಿಸಿ, ಶ್ರೀಮತಿ ಸೀಮಾ ವಂದಿಸಿದರು. ದೈಹಿಕ ಶಿಕ್ಷಕ ಸಂಜೀವ ಕೆ ಕಾರ್ಯಕ್ರಮ ಸಂಘಟಿಸಿದರು.

Related posts

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!