September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

ವೇಣೂರು: ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಯ ವಾರ್ಷಿಕ ಮಹಾಸಭೆಯು ಜೂ.೧೫ ರಂದು ಪಿ.ವಿ ಅಬ್ದುಲ್ ರಹೀಮಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಅಶ್ರಫ್ ಗಾಂಧಿನಗರ, ಕಾರ್ಯದರ್ಶಿಯಾಗಿ ಹಫೀಲ್ ಪೆರಿಂಜೆ, ಕೋಶಾಧಿಕಾರಿಯಾಗಿ ತೌಫಿಕ್ ಪೆರಿಂಜೆ ಮತ್ತು ಗೌರವಾಧ್ಯಕ್ಷರಾಗಿ ಯಾಕೂಬ್ ಪೆರಿಂಜೆ ಹಾಗೂ ಸಮಿತಿ ಸದಸ್ಯರನ್ನಾಗಿ ಸ್ಥಳೀಯ ಪೆರಿಂಜೆ ಯವರಾದ ಆದಿಲ್, ಇಸ್ಮಾಯಿಲ್, ಸಾದಿಕ್, ರಫೀಕ್, ಮಿಶಾಲ್, ನೌಫಲ್, ಉಮರ್ ಎಮ್.ಕೆ, ರಶೀದ್, ಹನೀಫ್, ತಸ್ಲೀಮ್, ಅಬ್ದುಲ್ ಖಾದರ್, ಹೈದರ್, ಸಫ್ವಾನ್, ಜೈನುದ್ದೀನ್, ಅಕ್ಬರ್, ಅಶ್ರಫ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಸಂಭ್ರಮದ ಕುಟುಂಬ ಕಲೋತ್ಸವ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಕಳಿಯ: ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya
error: Content is protected !!