September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಪುರುಷೋತ್ತಮ ನೇಮಕ


ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಅವಧಿ ಮುಗಿದಿದ್ದು ಈ ಹಿಂದಿನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಾಬು ಗೌಡ ರವರು ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ರವರಿಗೆ ಜೂ. 19ರಂದು ಅಧಿಕಾರ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ. ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಚಂದಪ್ಪ ಪೂಜಾರಿ, ಸ್ಥಳೀಯರಾದ ಕೃಷ್ಣಾಚಾರ್, ಮೋಹನ್ ಬಂಗೇರ, ದಿನೇಶ್, ಪ್ರಶಾಂತ್, ನಿರಂಜನ್, ಅರ್ಚಕರಾದ ರವಿ ಭಟ್,
ಉಪಸ್ಥಿತರಿದ್ದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,

Suddi Udaya
error: Content is protected !!