32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್ ನಡೆಯಲಿದ್ದು ಪ್ರತಿ ಖರೀದಿಯ ಮೇಲೆ ಶೇ.5 ರಿಂದ 25 ರವರೆಗೆ ಡಿಸ್ಕೌಂಟ್ ಸಿಗಲಿದೆ.

ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳು ಹಾಗೂ ಬ್ಯಾಗ್‌ಗಳು ರಿಯಾಯಿತಿ ದರದಲ್ಲಿ ಸಿಗಲಿದೆ.
ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!