22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

ಉಜಿರೆ: ಜೂ19. “ಮಕ್ಕಳು ಪೌಷ್ಠಿಕ, ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಆಹಾರವನ್ನು ಪೋಲು ಮಾಡಬಾರದು” ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ವಿದ್ಯಾರ್ಥಿ ನಿಲಯಗಳ ಆಡಳಿತಗಾರ ಪೂರನ್ ವರ್ಮ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ 2025-26ರ ಶೈಕ್ಷಣಿಕ ವರ್ಷದ ಮಧ್ಯಾಹ್ನದ ಬಿಸಿ ಊಟದ ಚಾಲನೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಯುವರಾಜ್ ಪೂವಣಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

Related posts

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!