24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ರಿಕ್ಷಾ ಚಾಲಕರ ಆಪತ್ಕಾಲದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯದ ಮಾಜಿ ಅಧ್ಯಕ್ಷ ಆನಂದ ದೇವಾಡಿಗರವರು ರಿಕ್ಷಾ ಅಪಘಾತದಲ್ಲಿ ಗಾಯಗೊಂಡ ಇವರಿಗೆ ರೂ. 3000/ವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಕಾರ್ಯದರ್ಶಿ ವಸಂತ ಕುಂಡಾಡ್ಕ , ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಪದಾಧಿಕಾರಿಗಳಾದ ಜನಾರ್ಧನ ಮರಕಡ, ದೇವಪ್ಪ ಬಳ್ಳಮಂಜ ಉಪಸಿತರಿದ್ದರು.

Related posts

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya
error: Content is protected !!