37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು – ವಿಲ್ಲುಂಪುರದ ಬೆಳ್ತಂಗಡಿ-ಉಜಿರೆ ರಸ್ತೆಯ ಲಾಯಿಲದಲ್ಲಿ ಅಪಾಯಕಾರಿ ತಿರುವಿನ ಸೂಚನಫಲಕ ಕಾಣೆಯಾಗಿದ್ದು ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ.

ಹೌದು ಲಾಯಿಲದ ಪೆಟ್ರೋಲ್ ಬಂಕ್ ಬಳಿ ತಿರುವಿದ್ದು ಸೂಚನ ಫಲಕ ಅಳವಡಿಸಲಾಗಿತ್ತು ಆದರೆ ರಸ್ತೆ ಬದಿ ಗಿಡ ಗಂಟಿಗಳು ಬೆಳೆದು ಸೂಚನ ಫಲಕವನ್ನು ಬಳ್ಳಿಗಳು ಆವರಿಸಿಕೊಂಡು ಯಾರಿಗೂ ಗೋಚರಿಸದ್ದಂತೆ ಇದೆ. ಯಾವುದೇ ಎಚ್ಚರಿಕೆ ಫಲಕ ಅಳವಡಿಸಿಲ್ಲ. ಅಪಾಯಕಾರಿ ತಿರುವಿನ ಬಳಿ ಅಪಾಯ ಸಂಭವಿಸುವ ಮೊದಲು ಸಮಸ್ಯೆಯನ್ನು ಪರಿಹರಿಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ. ಒಂದೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೂಡ ನಡೆಯುತ್ತಿದ್ದು ಅಧಿಕಾರಿಗಳು ಈ ಸೂಚನ ಫಲಕದತ್ತ ಗಮನಹರಿಸಬೇಕಿದೆ.

Related posts

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya
error: Content is protected !!