September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

ಉಜಿರೆ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ ಕಾಲೇಜಿನಿಂದ ಉಜಿರೆ ವೃತ್ತದ ವರೆಗೆ ನಡೆಯಿತು.

ಜಾಥಾ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ರವರು “ದುಶ್ಚಟಗಳಿಂದ ಅದೆಷ್ಟೋ ಜನರ  ಬದುಕು ಹಾಳಾಗುತಿದೆ. ಎನ್ ಎಸ್ ಎಸ್ ಸ್ವಯಂ ಸೇವಕರ ಜಾಗೃತಿ ಮೂಡಿಸುವ ಈ ಕಾರ್ಯದ ಮೂಲಕ ತಂಬಾಕು ರಹಿತ ಸಮಾಜ ನಿರ್ಮಿಸಲು ಸಹಕಾರಿ “ಎಂದು ಹೇಳಿದರು. 

ಎನ್ ಎಸ್ ಎಸ್ ನಿಕಟಪೂರ್ವ ಸಹ ಯೋಜನಾಧಿಕಾರಿಗಳಾದ ಪದ್ಮಶ್ರೀ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿಜಯಲಕ್ಷ್ಮಿ, ಯೋಜನಾಧಿಕಾರಿಗಳಾದ ವಿಶ್ವನಾಥ್ ಎಸ್.ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಧರ್ಮಸ್ಥಳ: ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!