
ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹರೀಶ್ ಇಂಜಾಡಿ ರವರನ್ನು ದೇವಸ್ಥಾನದ ವತಿಯಿಂದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಬ್ರಹಣ್ಯ ಶಬರಾಯ ಗೌರವಿಸಿದರು.











