ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ  ದಂಪತಿ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹರೀಶ್ ಇಂಜಾಡಿ ರವರನ್ನು ದೇವಸ್ಥಾನದ ವತಿಯಿಂದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಬ್ರಹಣ್ಯ ಶಬರಾಯ ಗೌರವಿಸಿದರು.

Related posts

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

572 ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ: ವಿದ್ಯಾಮಾತಾ ಅಕಾಡೆಮಿಯಿಂದ ತರಬೇತಿ ಪ್ರಾರಂಭ: ಪಿಯುಸಿ ಮುಗಿಸಿರುವಂತಹ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ

Suddi Udaya
error: Content is protected !!